ನಟ ಉಪೇಂದ್ರ ವಿರುದ್ಧ ಕೇಸ್ ದಾಖಲು; 'ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ' ಎಂದ 'ರಿಯಲ್ ಸ್ಟಾರ್‌'!

Upendra Controversy: ನಟ ಉಪೇಂದ್ರ ಅವರು ಶನಿವಾರ (ಆ.12) ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುವಾಗ 'ಊರು ಅಂದ್ಮೇಲೆ ಹೊಲೆಗೇರಿ ಇರತ್ತೆ' ಎಂಬ ಗಾದೆ ಮಾತನ್ನು ಬಳಸಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಉಪ್ಪಿ ವಿರುದ್ಧ ದಲಿತ ಪರ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಮಧ್ಯೆ ಉಪೇಂದ್ರ ಮತ್ತೊಂದು ಪೋಸ್ಟ್ ಅನ್ನು ಕೂಡ ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನಲ್ಲಿ ಏನಿದೆ? ಇಲ್ಲಿದೆ ಆ ಕುರಿತ ಮಾಹಿತಿ.

Linkup