ನಟಿ ಮಹಾಲಕ್ಷ್ಮಿ ಪತಿ, ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅರೆಸ್ಟ್; ಮಾಡಿದ ತಪ್ಪಾದ್ರು ಏನು?

Ravindar Chandrasekaran: ಕಳೆದ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಜೋಡಿ ಎಂದರೆ, ಅದು ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್. ಇವರಿಬ್ಬರು ಮದುವೆ ಆಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ಆಗಿತ್ತು. ಇದೀಗ ಈ ದಂಪತಿ ಕುರಿತ ಶಾಕಿಂಗ್ ನ್ಯೂಸ್‌ವೊಂದು ಹೊರಬಿದ್ದಿದೆ. ವಂಚನೆ ಪ್ರಕರಣವೊಂದರಲ್ಲಿ ರವೀಂದರ್ ಚಂದ್ರಶೇಖರನ್ ಅವರನ್ನು ಬಂಧಿಸಲಾಗಿದೆ. ಅಷ್ಟಕ್ಕೂ ಆಗಿದ್ದೇನು? ಮುಂದೆ ಓದಿ.