ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಇನ್ನಿಲ್ಲ; 'ಸೂಪರ್ ಸ್ಟಾರ್‌' ಕುಟುಂಬಕ್ಕೆ ಮತ್ತೊಂದು ಆಘಾತ

Mahesh Babu Mother Indira Devi Death: ಹಿರಿಯ ನಟ 'ಸೂಪರ್ ಸ್ಟಾರ್‌' ಕೃಷ್ಣ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಎದುರುರಾಗಿದೆ. ಈ ವರ್ಷದ ಆರಂಭದಲ್ಲೇ ಕೃಷ್ಣ ಪುತ್ರ ರಮೇಶ್ ಬಾಬು ನಿಧನರಾಗಿದ್ದರು. ಈಗ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಕೊನೆಯುಸಿರೆಳೆದಿದ್ದಾರೆ. ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಮಹೇಶ್ ಬಾಬು ಇದ್ದಾರೆ.

Linkup