ನಿತೀಶ್-ತೇಜಸ್ವಿ ಮತ್ತೆ ಇಫ್ತಾರ್ ಕೂಟದಲ್ಲಿ ಭಾಗಿ : ರಾಜಕೀಯ ವದಂತಿಗೆ ರೆಕ್ಕೆಪುಕ್ಕ

ಜೆಡಿಯು ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಸಿಎಂ ನಿತೀಶ್ ಕುಮಾರ್ ಮತ್ತು ಪ್ರತಿಪಕ್ಷ ನಾಯಕ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖಾಮುಖಿಯಾಗಿದ್ದಾರೆ. ಈ ಮೂಲಕ ಇದೀಗ ಎರಡನೇ ಬಾರಿ ಇಬ್ಬರು ಮುಖಾಮುಖಿಯಾಗಿದ್ದಾರೆ. ಹೀಗಾಗಿ ರಾಜಕೀಯ ಪಡಸಾಲೆಯಲ್ಲಿ ಮಹಾಘಟಬಂಧನ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.