ನಮ್ಮ ನೀರು, ನಮ್ಮ ಹಕ್ಕಿಗಾಗಿ ಜನವರಿ 9 ರಿಂದ ಬೃಹತ್ ಪಾದಯಾತ್ರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಲಕ್ಷಾಂತರ ಜನರ ದಾಹ ತೀರಿಸುವ, ಕೃಷಿಗೆ ನೆರವಾಗುವ ಕಾವೇರಿ ನೀರಿಗಾಗಿ ಕಾಂಗ್ರೆಸ್ ನಿಂದ ಜನವರಿ 9 ರಿಂದ ಮೇಕೆದಾಟು ಪಾದಯಾತ್ರೆ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ತಲಕಾವೇರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.