ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಮೋದಿಗೆ ಅರವಿಂದ್ ಕೇಜ್ರಿವಾಲ್ ವಿಡಂಬನಾತ್ಮಕ ಮನವಿ!

Arvind Kejriwal: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಬಳಿಕ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ವಿರುದ್ಧ ಕೇಂದ್ರ ಸರ್ಕಾರ ಪ್ರಕರಣಗಳನ್ನು ದಾಖಲಿಸಲಿದೆ ಮತ್ತು ಅವರನ್ನು ಬಂಧಿಸಲಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Linkup