ನಾಯಕತ್ವ ಬದಲಾವಣೆ ಚರ್ಚೆ ನಂತರ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ಮುಂದು: ಶನಿವಾರ ಕಾರ್ಯಕಾರಿಣಿ ಸಭೆ!
ನಾಯಕತ್ವ ಬದಲಾವಣೆ ಚರ್ಚೆ, ಹೋರಾಟ ಅಸಮಾಧಾನದ ನಂತರ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸುತ್ತಿದೆ. ಶನಿವಾರ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಇದಕ್ಕಾಗಿ ತೀವ್ರತರದ ಸಿದ್ಧತೆ ನಡೆಯುತ್ತಿದೆ.
