ನ್ಯೂಯಾರ್ಕ್ ನಲ್ಲಿ ವೇದಿಕೆಯಲ್ಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಗೆ ಚಾಕು ಇರಿತ- ವಿಡಿಯೋ

ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಚಾಕು ಇರಿತವಾಗಿದೆ. ನಿಗದಿಯಾಗಿದ್ದ ಉಪನ್ಯಾಸ ಕಾರ್ಯಕ್ರಮಕ್ಕೂ ಮುಂಚೆ ಚೂರಿ ಇರಿಯಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.