ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮ ಕೈಗೊಳ್ಳಿ: ಸಿಎಂ ಬೊಮ್ಮಾಯಿ ಭೇಟಿಯಾದ ಹೆಚ್'ಡಿಕೆ ನೇತೃತ್ವದ ನಿಯೋಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ತ್ವರಿತಗತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

Linkup