ಪಿಒಕೆಯಲ್ಲಿ ಮೋದಿ, ಆರ್'ಎಸ್ಎಸ್ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ: ಸ್ವತಃ ತಮ್ಮನ್ನು ಕಾಶ್ಮೀರದ ರಾಯಭಾರಿ ಎಂದು ಬಿಂಬಿಸಿಕೊಂಡ ಪಾಕ್ ಪ್ರಧಾನಿ

ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಚುನಾವಣೆ ಪ್ರಚಾರ ನಡೆಸಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಅಲ್ಲದೆ, ಸ್ವತಃ ತಮ್ಮನ್ನು ತಾವು ಕಾಶ್ಮೀರದ ರಾಯಭಾರಿ ಎಂದು ಬಿಂಬಿಸಿಕೊಂಡಿದ್ದಾರೆ. 

Linkup