ಪಾಕಿಸ್ತಾನದಲ್ಲಿ ಭುಗಿಲೆದ್ದ ಆಂತರಿಕ ಸಂಘರ್ಷ: 20 ಬಲೂಚ್ ಹೋರಾಟಗಾರರು, 9 ಪಾಕ್ ಸೈನಿಕರು ಹತ

ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ಮೇಲೆ ಹೆಚ್ಚುತ್ತಿರುವ ದಾಳಿಗಳ ಮಧ್ಯೆ ಪಾಕಿಸ್ತಾನ ಸೇನೆ ಬಲೂಚ್ ಲಿಬರೇಷನ್ ಆರ್ಮಿ (ಬಿಎಲ್ಎ) ಯ 20 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. 

Linkup