ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವೀನಾ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅಭಿನಂದಿಸಿದ್ದಾರೆ.
![ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!](https://media.kannadaprabha.com/uploads/user/imagelibrary/2021/8/29/original/Bhavina-Patel.jpg)