ಪ್ಯಾರಾಲಿಂಪಿಕ್ಸ್: ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ  ಕನ್ನಡಿಗ ಸುಹಾಸ್ ಯತಿರಾಜ್ ಗೆ ಬೆಳ್ಳಿ ಪದಕ 

ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ ಎಲ್ 4 ವಿಭಾಗದಲ್ಲಿ ಭಾರತದ ಸುಹಾಸ್ ಎಲ್ ಯತಿರಾಜು ಬೆಳ್ಳಿ ಪದಕಕ್ಕೆ ತೃಪ್ತರಾಗಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ.

Linkup