ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ: ಪಂಜಾಬ್ ಸರ್ಕಾರ ವಜಾಕ್ಕೆ ರಾಜ್ಯ ಬಿಜೆಪಿ ಮುಖಂಡರ ಒತ್ತಾಯ
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಕಂಡುಬಂದಿದ್ದಕ್ಕೆ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.
![ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ: ಪಂಜಾಬ್ ಸರ್ಕಾರ ವಜಾಕ್ಕೆ ರಾಜ್ಯ ಬಿಜೆಪಿ ಮುಖಂಡರ ಒತ್ತಾಯ](https://media.kannadaprabha.com/uploads/user/imagelibrary/2022/1/6/original/PM_Modi_security.jpg)