ಪರಮಾಣು ತಂತ್ರಜ್ಞಾನವನ್ನು ಅಕ್ರಮವಾಗಿ ಇರಾನ್ ಲಿಬಿಯಾ, ಉ.ಕೊರಿಯಾಗೆ ಮಾರಾಟ ಮಾಡಿದ್ದ ಪಾಕ್ ಅಣು ವಿಜ್ಞಾನಿ ಎ.ಕ್ಯು ಖಾನ್ ನಿಧನ

ಎ.ಕ್ಯು ಖಾನ್ ಅವರು ಜನಿಸಿದ್ದು ಮಧ್ಯಪ್ರದೇಶದ ಭೂಪಾಲ್ ನಲ್ಲಿ. 1947ರಲ್ಲಿ ಭಾರತ ಪಾಕ್ ವಿಭಜನೆ ಸಂದರ್ಭದಲ್ಲಿ ಖಾನ್ ಪಾಲಕರು ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು.

Linkup