ಪರವಾನಗಿ ಇಲ್ಲದೆ ವಾಕಿ–ಟಾಕಿ ಬಳಕೆ: ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿಗೆ 4 ವರ್ಷ ಜೈಲು

ಪರವಾನಗಿ ಇಲ್ಲದೆ ವಾಕಿ–ಟಾಕಿ ಬಳಕೆ ಸೇರಿದಂತೆ ಹಲವು ಆರೋಪಗಳಿಗೆ ಸಂಬಂಧಿಸಿದಂತೆ ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

Linkup