ಪ್ರವಾಸೋದ್ಯಮ ವಲಯದಲ್ಲಿ 14 ಕೋಟಿ ಉದ್ಯೋಗಾವಕಾಶ ಸೃಷ್ಟಿ, ಪ್ರಧಾನಿ ಮೋದಿ ವಿಶ್ವಾಸ

ದೇಶದ ಆರ್ಥಿಕತೆಯು ಪ್ರಗತಿಯ ಹಾದಿಯತ್ತ ಸಾಗಿದ್ದು 2030ರ ವೇಳೆಗೆ ಪ್ರವಾಸೋದ್ಯಮ, ಆಟೋಮೊಬೈಲ್, ಔಷಧ, ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಪ್ರವಾಸೋದ್ಯಮ ವಲಯವೊಂದೇ 2030ರ ವೇಳಗೆ ದೇಶದ ಆರ್ಥಿಕತೆಗೆ 20 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಆದಾಯ ನೀಡುವ ಸಾಧ್ಯತೆ ಇದೆ ಎಂದಿರುವ ಅವರು, ಈ ವಲಯದಲ್ಲಿ 13-14 ಕೋಟಿ ಹೊಸ ಉದ್ಯೋಗ ಅವಕಾಶಗಳು ಹುಟ್ಟಿಕೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.