ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, ವಿಧಾನಸಭೆ ಚುನಾವಣೆಗೆ ಇದು ದಿಕ್ಸೂಚಿಯಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ: ಸಿದ್ದರಾಮಯ್ಯ 

ಸೋಮವಾರ ಪ್ರಕಟಗೊಂಡ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Linkup