ಫಹಾದ್ ಫಾಸಿಲ್ 'ಧೂಮಂ' ಚಿತ್ರದಲ್ಲಿ ಕನ್ನಡದ ಕಂಪು; ಅಚ್ಯುತ್ ಕುಮಾರ್, ಕಿರಣ್ ನಾಯಕ್ ನಟನೆ

ಕನ್ನಡದ ಪ್ರತಿಭಾವಂತ ನಟ ಪ್ರಮೋದ್‌ ‘ಸಲಾರ್‌’ ಸಿನಿಮಾದಲ್ಲಿ ನಟಿಸುವ ಸುದ್ದಿ ಹೊರಬಿದ್ದಿತ್ತು. ಈಗ ‘ಧೂಮಂ’ ಎಂಬ ಬಹುಭಾಷಾ ಸಿನಿಮಾದಲ್ಲಿ ಹಲವು ಕನ್ನಡದ ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಈಗ ಲೂಸಿಯಾ ಪವನ್ ನಿರ್ದೇಶನದ ಫಹಾದ್ ಫಾಸಿಲ್ ನಟನೆಯ 'ಧೂಮಂ' ಸಿನಿಮಾದಲ್ಲಿ ಅಚ್ಯುತ್ ಕುಮಾರ್, ಕಿರಣ್ ನಾಯಕ್ ನಟಿಸಿದ್ದಾರೆ.

Linkup