ಬಿಎಸ್‌ವೈ ಸಲಹೆ ಕೊಟ್ಟಿದ್ದಷ್ಟೇ, ಟಿಕೆಟ್ ನಿರ್ಧರಿಸೋದು ಸಂಸದೀಯ ಮಂಡಳಿ: ವಿಜಯೇಂದ್ರ ‘ಶಿಕಾರಿ’ಗೆ ಸಿ.ಟಿ ರವಿ ಗೂಗ್ಲಿ

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸಬೇಕು ಎಂಬ ಯಡಿಯೂರಪ್ಪ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಹೇಳಿಕೆ ನೀಡಿರುವುದು ಸಲಹೆಯಷ್ಟೇ. ಆದರೆ, ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷದ ಸಂಸದೀಯ ಮಂಡಳಿ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.