ಬೆಂಗಳೂರು ನಗರ ಜಿಲ್ಲಾ ಸಚಿವ ಹುದ್ದೆ ವಿಚಾರದಲ್ಲಿ ಭುಗಿಲೆದ್ದ ಭಿನ್ನಮತ: ಸಮಸ್ಯೆ ಶಮನಕ್ಕೆ ಮುಂದಾದ ಸಿಎಂ ಬೊಮ್ಮಾಯಿ
ನಗರ ಉಸ್ತುವಾರಿ ಸಚಿವ ಸ್ಥಾನದ ವಿಷಯದಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳ ಮಧ್ಯೆ ಸಮಸ್ಯೆಯನ್ನು ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


Admin 






