ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನಕ್ಕೆ ₹53,440; ಪ್ರಮುಖ ನಗರಗಳ ಚಿನ್ನ-ಬೆಳ್ಳಿಯ ದೈನಂದಿನ ಬೆಲೆ ವಿವರ ಇಲ್ಲಿದೆ

Gold Price in Bengaluru: ದೇಶದ ಚಿನ್ನದ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಆಯಾಯ ರಾಜ್ಯಗಳಲ್ಲಿ ಅಲ್ಲಿನ ಬೇಡಿಕೆಗೆ ತಕ್ಕಂತೆ ಹಳದಿಲೋಹದ ಬೆಲೆಯಲ್ಲಿ ವ್ಯತ್ಯಾಸವಿದೆ. ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

Linkup