ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ : ವಾರ ಕಳೆದರೂ ಇನ್ನು ಪತ್ತೆಯಾಗಿಲ್ಲ ಆರೋಪಿ, ಕುಕೃತ್ಯದ ಬಳಿಕ ನಾಗೇಶ್ ಮಾಡಿದ್ದೇನು ಗೊತ್ತಾ?

ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ನಾಪತ್ತೆಯಾಗಿರುವ ಆರೋಪಿಯನ್ನು ಒಂದು ವಾರ ಕಳದರೂ ಪೊಲೀಸರು ಇನ್ನು ಪತ್ತೆ ಹಚ್ಚಿಲ್ಲ. ಆದರೆ ತನಿಖೆ ವೇಳೆ ಆತ ಮಾಡಿರುವ ಕುಕೃತ್ಯದ ಬಗ್ಗೆ ಬಹಿರಂಗವಾಗುತ್ತಿದ್ದು, ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.