ಬಿಜೆಪಿ ಶಾಸಕರಿಂದ ಬೆಡ್ ಬ್ಲಾಕಿಂಗ್ ದಂಧೆ, ಜನರಿಗೆ ಸಂಕಷ್ಟ: ರಾಮಲಿಂಗಾರೆಡ್ಡಿ ಆರೋಪ

ನಗರದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಹಚರ ಪ್ರಭಾವದಿಂದ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚಾಗಿ ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವುದು ಬಹಳ ಕಷ್ಟಕರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.