ಬಿಜೆಪಿ ಸರ್ಕಾರದಿಂದ ರೈತರ ಬೆನ್ನಿಗೆ ಚೂರಿ: ಹೆಚ್ ಡಿ ಕುಮಾರಸ್ವಾಮಿ ಲೇವಡಿ

ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ರಾಜ್ಯದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಾ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. 

Linkup