ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲಿಯೂ ತಾಲಿಬಾನಿಗಳಿದ್ದಾರೆ: ಸಿದ್ದರಾಮಯ್ಯ ಪರ ಎಚ್.ವಿಶ್ವನಾಥ್ ಬ್ಯಾಟಿಂಗ್
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿರುವ ಮೇಲ್ಮನೆ ಬಿಜೆಪಿ ಸದಸ್ಯ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಸ್ವಪಕ್ಷ ನಾಯಕ ಸಿ.ಟಿ.ರವಿ ಆಡಿರುವ ಸಿದ್ದರಾಮಯ್ಯ ತಾಲಿಬಾನಿ ಹೇಳಿಕೆಗೆ...
![ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲಿಯೂ ತಾಲಿಬಾನಿಗಳಿದ್ದಾರೆ: ಸಿದ್ದರಾಮಯ್ಯ ಪರ ಎಚ್.ವಿಶ್ವನಾಥ್ ಬ್ಯಾಟಿಂಗ್](https://media.kannadaprabha.com/uploads/user/imagelibrary/2021/1/15/original/vishwa-new.jpg)