ಬಿಟ್ ಕಾಯಿನ್, ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ, ವಿಪಕ್ಷ ನಾಯಕರಿಗೆ ಸೋಲಿನ ಭೀತಿ ಕಾಡುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ 

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಯಾರನ್ನೂ ರಕ್ಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಡ್ರಗ್ಸ್ ಪ್ರಕರಣ, ಅಕ್ರಮ ಹಣ ವರ್ಗಾವಣೆ ಕೇಸುಗಳಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ, ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರವಾಗಿ ತನಿಖೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Linkup