ಬಿಟ್ ಕಾಯಿನ್ ಹಗರಣ: ಮಾಹಿತಿ ಬಹಿರಂಗಪಡಿಸುವಂತೆ ಸಿಎಂ ಬೊಮ್ಮಾಯಿಗೆ ಡಿಕೆ.ಶಿವಕುಮಾರ್ ಆಗ್ರಹ

ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಧಾನಮಂತ್ರಿ ನರೇಂದ್ರ ಮೋದಿಯರ ಗಮನಕ್ಕೂ ಬಂದಿದ್ದು, ಹಗರಣ ಸಂಬಂಧ ಮಾಹಿತಿಗಳ ಬಹಿರಂಗಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿದ್ದಾರೆ.

Linkup