ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ- ಅರುಣ್ ಸಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.