ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ- ಸಿದ್ದರಾಮಯ್ಯ

 ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Linkup