ಬಾಲಕಿ ಮೇಲೆ ದಿಲ್ಲಿ ಅಧಿಕಾರಿಯ ಜೊತೆಗೆ ಇತರರಿಂದರೂ ಅತ್ಯಾಚಾರ ನಡೆದಿದೆಯೇ? ಪೊಲೀಸರಿಗೆ ದಿಲ್ಲಿ ಹೈಕೋರ್ಟ್ ಪ್ರಶ್ನೆ

ದಿಲ್ಲೊ ಸರ್ಕಾರಿ ಅಧಿಕಾರಿಯೊಬ್ಬರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿ ಅಮಾನತುಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿರುವ ದಿಲ್ಲಿ ಹೈಕೋರ್ಟ್ ಸಂತ್ರಸ್ತೆಯ ಗುರುತನ್ನು ರಕ್ಷಿಸುವಂತೆ ಸೂಚನೆ ನೀಡಿದೆ. ಜೊತೆಗೆ ಇತರ ಪುರುಷರಿಂದಲೂ ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂದು ಕೇಳಿದೆ.

Linkup