ಬೊಲಿವಿಯಾದಲ್ಲಿ ಭೀಕರ ಬಸ್ ಅಪಘಾತ: 11 ಮಂದಿ ದುರ್ಮರಣ

ಬೊಲಿವಿಯಾದ ಕೊಚಬಾಂಬದ ಕಮಿ ಮತ್ತು ಕ್ವಿಲ್ಲಾಕೊಲೊ ಪಟ್ಟಣಗಳ ನಡುವಿನ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿ, 18 ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

Linkup