ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಚಿಂತನೆ, ಅಧಿಕಾರಿಗಳೊಂದಿಗೆ ಎಂಬಿ ಪಾಟೀಲ್ ಸಭೆ

ಗುರುವಾರದ ಸಭೆ ಬಳಿಕ ಕಾರ್ಖಾನೆ ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಸಚಿವ ಎಂಬಿ ಪಾಟೀಲ್ ಸೂಚಿಸಿದ್ದಾರೆ. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರನ್ನೂ ಕರೆಯುವಂತೆ ಸಚಿವರು ಹೇಳಿದ್ದಾರೆ.