ಭಾರತ-ಪಾಕ್ ನಡುವಿನ ಭಿನ್ನಾಭಿಪ್ರಾಯ ಪರಿಹರಿಸಲು ಮೋದಿ ಜೊತೆ ದೂರದರ್ಶನದಲ್ಲಿ ಚರ್ಚೆಗೆ ಸಿದ್ಧ: ಇಮ್ರಾನ್

ಉಭಯ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚೆ ನಡೆಸಲು ನಾನು ಬಯಸುತ್ತೇನೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

Linkup