ಭಾರತ 'ತಾರತಮ್ಯ'ದ ಕ್ರಮ ಖಂಡಿಸಿದ ನಂತರ, ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬ್ರಿಟನ್

"ತಾರತಮ್ಯ" ಕ್ರಮದ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ನೀಡಿದ ನಂತರ ಬ್ರಿಟನ್ ಸರ್ಕಾರ ಆಕ್ಸ್‌ಫರ್ಡ್/ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ಅನ್ನು ಅನುಮೋದಿತ ಲಸಿಕೆಗಳ ಪಟ್ಟಿಗೆ ಸೇರಿಸಿದೆ.

Linkup