ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆಗೆ ಫಾಕ್ಸ್‌ಕಾನ್‌ ಪ್ಲ್ಯಾನ್‌, ತಮಿಳುನಾಡಿನತ್ತ ದೃಷ್ಟಿ ನೆಟ್ಟ ತೈವಾನ್‌ ಕಂಪನಿ

ಫಾಕ್ಸ್‌ಕಾನ್ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಮುಂದಾಗಿದ್ದು, ತಮಿಳುನಾಡಿನಲ್ಲಿ ತನ್ನ ಘಟಕವನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. ಬುಧವಾರ ತೈಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಹಾನ್ ಹೈ ಟೆಕ್ನಾಲಜಿ ಗ್ರೂಪ್ (ಫಾಕ್ಸ್‌ಕಾನ್) ಅಧ್ಯಕ್ಷ ಮತ್ತು ಸಿಇಒ ಯಂಗ್ ಲಿಯು, ಭಾರತವು ‘ವಿಶ್ವದ ಹೊಸ ಉತ್ಪಾದನಾ ಕೇಂದ್ರ’ವಾಗಿ ಹೊರಹೊಮ್ಮಲು ಸಜ್ಜಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ವೇಗವಾಗಿ ಪೂರೈಕೆ ಸರಪಳಿ ಪರಿಸರ ವ್ಯವಸ್ಥೆಯು ಅಭಿವೃದ್ಧಿ ಹೊಂದುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

Linkup