ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಆತಂಕಕಾರಿಯಾಗಿದೆ, 'ಪೇಟೆಂಟ್, ಆದಾಯದ ಕುರಿತು ಚಿಂತಿಸುವ ಸಮಯ ಇದಲ್ಲ': ವಿಶ್ವ ಆರೋಗ್ಯ ಸಂಸ್ಥೆ
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ಎರಡನೇ ಅಲೆ ತೀವ್ರವಾಗಿದ್ದು, ಕೋವಿಡ್ ಪರಿಸ್ಥಿತಿ ಆತಂಕಕಾರಿಯಾಗಿದೆ. ಈ ಹೊತ್ತಿನಲ್ಲಿ 'ಪೇಟೆಂಟ್, ಆದಾಯದ ಕುರಿತು ಚಿಂತಿಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.


Admin 






