ಭಾರತದಲ್ಲಿ ಪತ್ತೆಯಾದ ಕೊರೋನಾ ವೈರಸ್ ತಳಿಗಳ ಪೈಕಿ ಡೆಲ್ಟಾ ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ ಕಳವಳ
ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ 19 B.1.617 'ಡೆಲ್ಟಾ' ರೂಪಾಂತರಿ ವೈರಸ್ ತಳಿಯೊಂದೇ ಪ್ರಸ್ತುತ ಅಪಾಯಕಾರಿಯಾಗಿ ಉಳಿದಿರುವ ಕೊರೊನಾ ವೈರಸ್‌ನ ಏಕೈಕ ರೂಪಾಂತರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
