ಭಾಷೆ, ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಕೆ- ಬಿಜೆಪಿ ಟೀಕೆ

ಭಾಷೆ ಮತ್ತು ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಪರಿಸ್ಥಿತಿ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಂದು ಬಿಜೆಪಿ ಟೀಕಿಸಿದೆ. 

Linkup