ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರದ ವಿಳಂಬ ನೀತಿ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ. 

Linkup