ಮೇಕೆದಾಟು ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಏಕೆ ಬೇಕು?: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

"ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮೇಕೆದಾಟು  ಯೋಜನೆ ಕುರಿತು ಬರೆದಿರುವ ಪತ್ರ ತಪ್ಪಾದ ಕ್ರಮ, ನಮ್ಮ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಎಂದಿಗೂ ತಮಿಳುನಾಡಿನಿಂದ ಅನುಮತಿ ಕೋರಿಲ್ಲ ”ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಬಸವನಗುಡಿಯಲ್ಲಿ ಯುವ ಕಾಂಗ್ರೆಸ್ ಆಯೋಜಿಸ

Linkup