ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತಾರೆ ಎಂಬ ದಟ್ಟ ವದಂತಿ: ಮಂಡಿನೋವಿನ ಚಿಕಿತ್ಸೆಗೆ ವಿಶ್ರಾಂತಿ ಪಡೆಯುತ್ತಾರೆಯೇ ಸಿಎಂ ಬೊಮ್ಮಾಯಿ?

ಮುಖ್ಯಮಂತ್ರಿ ಸ್ಥಾನದಿಂದ ಸದ್ಯದಲ್ಲಿಯೇ ಬಸವರಾಜ ಬೊಮ್ಮಾಯಿಯವರು ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಸಂಕ್ರಾಂತಿ ಕಳೆದ ನಂತರ ಮಂಡಿನೋವಿನ ಚಿಕಿತ್ಸೆಗೆ ಕೆಲ ದಿನಗಳ ಕಾಲ ಮುಖ್ಯಮಂತ್ರಿಗಳು ತಮ್ಮ ಕೆಲಸ ಕಾರ್ಯಗಳಿಂದ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 

Linkup