ಮೇಘನಾ ರಾಜ್ ನಟನೆಯ ಹೊಸ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ಪ್ರಜ್ವಲ್ ದೇವರಾಜ್

ನಟಿ ಮೇಘನಾ ರಾಜ್‌ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಸಕ್ರಿಯರಾಗಿದ್ದಾರೆ. ಈಚೆಗಷ್ಟೇ ಅವರ 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಸಿನಿಮಾವು ತೆರೆಕಂಡು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಈಗ ಮತ್ತೊಂದು ಸಿನಿಮಾದ ಶೂಟಿಂಗ್‌ನಲ್ಲಿ ಮೇಘನಾ ಬ್ಯುಸಿ ಆಗಿದ್ದಾರೆ. ಆ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಕೂಡ ಬಣ್ಣ ಹಚ್ಚಿದ್ದಾರೆ.

Linkup