ಮಂಡಿಯೂರುವುದಕ್ಕಿಂತ ಮರಣವೇ ಲೇಸು, ಹಲವು ಪ್ರದೇಶಗಳಲ್ಲಿ ರಷ್ಯನ್ನರನ್ನು ಹಿಮ್ಮೆಟ್ಟಿಸಿದ್ದೇವೆ: ಕೀವ್‌ ಮೇಯರ್

ರಷ್ಯಾದ ಮುಂದೆ ಮಂಡಿಯೂರುವುದಕ್ಕಿಂತ ಸಾಯುವುದೇ ಲೇಸು ಎಂದು ಕೀವ್ ಮೇಯರ್ ಹೇಳಿದ್ದಾರೆ. ಕೀವ್ ನಗರದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ಸುತ್ತುವರಿದಿದ್ದ ರಷ್ಯಾದ ಸೈನ್ಯವನ್ನು ಹಿಮ್ಮೆಟ್ಟಿಸಿರುವುದಾಗಿ ಕೀವ್ ನಗರದ ಮೇಯರ್ ಬುಧವಾರ ಹೇಳಿದ್ದಾರೆ.

Linkup