ಮತ್ತೆ 100 ಬಿಲಿಯನ್ ಡಾಲರ್‌ ಕ್ಲಬ್‌ ಸೇರಿದ ಗೌತಮ್ ಅದಾನಿ! 11 ಸ್ಥಾನಕ್ಕೆ ಕುಸಿದ ಮುಖೇಶ್ ಅಂಬಾನಿ!

gautam adani : ಗೌತಮ್ ಅದಾನಿ ಮತ್ತೊಮ್ಮೆ 100 ಬಿಲಿಯನ್ ಡಾಲರ್ ಕ್ಲಬ್ ನಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷ ಅವರ ಸಂಪತ್ತಿನ ನಿವ್ವಳ ಮೌಲ್ಯವು 23.7 ಬಿಲಿಯನ್ ಡಾಲರ್‌ನಷ್ಟು ಹೆಚ್ಚಾಗಿದೆ. ಈ ವರ್ಷ ಅತ್ಯಧಿಕ ಗಳಿಕೆಯಲ್ಲಿ ಅದಾನಿ ಮೊದಲ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಸಂಪತ್ತಿನ ನಿವ್ವಳ ಮೌಲ್ಯ 86.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಅತಿ ಹೆಚ್ಚು ಶ್ರೀಮಂತರ ಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿದ್ದಾರೆ.

Linkup