ಮತ್ತೊಂದು ಇತಿಹಾಸ ನಿರ್ಮಿಸಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ: ಈಗ ಡೈಮಂಡ್ ಲೀಗ್ ಚಾಂಪಿಯನ್

ಒಲಿಂಪಿಕ್ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಡೈಮಂಡ್ ಲೀಗ್ ಅಂತಿಮ ಪದಕ ಗಳಿಸಿದ ಮೊದಲ ಭಾರತೀಯ ಕ್ರೀಡಾಪಟು ಆಗಿದ್ದಾರೆ.

Linkup