ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್‌ ಚೋಪ್ರಾ: ಡೈಮಂಡ್‌ ಲೀಗ್‌ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಅಥ್ಲೀಟ್!

ಫಿನಿಕ್ಸ್​ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ  ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.

Linkup