'ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಬ್ಬರಿಸುವುದಕ್ಕೆ ಮುನ್ನ ನೆಟ್ಟಗೆ ಒಂದು ಕ್ಷೇತ್ರದಲ್ಲಿ ಗೆಲ್ಲುವ ಸಾಮರ್ಥ್ಯ ಬೇಕು'

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರತೀಯ ಜನತಾ ಪಕ್ಷ ಕಿಡಿ ಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು ಎಂದು ಛೇಡಿಸಿದೆ.

Linkup