ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ, ಬಿರುಗಾಳಿ ಎಬ್ಬಿಸುವ ಸಾಧ್ಯತೆ!

ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.