'ಮತಾಂತರ ನಿಷೇಧ ಮಸೂದೆ ಹರಿದಿದ್ದೇನೆ'; ಕಲಾಪದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು?
ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ....
